ಮೆಟ್ರೊದಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಸಿಹಿ ಸುದ್ದಿ..!ಮಹಿಳೆಯರು ಖಂಡಿತವಾಗಿ ತಿಳಿದುಕೊಳ್ಳಬೇಕಾದ ವಿಷಯ


ಬೆಂಗಳೂರು ನಗರದಲ್ಲಿ ಜನರಿಂದ ತುಂಬಿ ತುಳುಕುವ ಮೆಟ್ರೋದಲ್ಲಿ ಕೂಡ ಮಹಿಳೆಯರು ಸಂಚರಿಸಲು ಒಂದು ಕ್ಷಣ ಯೋಚನೆ ಮಾಡುತ್ತಾರೆ. ಆದರೆ ಇನ್ಮುಂದೆ ಈ ರೀತಿ ಯಾವುದೇ ತೊಂದರೆಗಳ ಬಗ್ಗೆ ಚಿಂತೆ ಮಾಡಬೇಕಿಲ್ಲ. ಹೌದು ಯಾಕಂದ್ರೆ ಇಂದು ಬಿಇಎಂಎಲ್ನಿಂದ ನಮ್ಮ ಮೆಟ್ರೋಗೆ ಆರು ಬೋಗಿಗಳ

ಮೆಟ್ರೋ ಹಸ್ತಾಂತರ ಆಗಲಿದೆ ಆರು ಬೋಗಿಗಳಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಾಯೋಗಿಕವಾಗಿ ಒಂದು ಟ್ರೈನ್ ಹಸ್ತಾಂತರ ಮಾಡಲಿದ್ದು ಮೊದಲ ಎರಡು ತಿಂಗಳು ಆರು ಬೋಗಿಗಳ ಮೆಟ್ರೋ ಪ್ರಾಯೋಗಿಕವಾಗಿ ಸಂಚಾರ ಮಾಡಲಿದೆ.

Image result for womens travels in metro

ರಾತ್ರಿ 11 ರಿಂದ ಐದು ಬೆಳಿಗ್ಗೆ ಐದು ಗಂಟೆಯವರೆಗೆ ಬೈಯಪ್ಪನಹಳ್ಳಿಯಿಂದ ನಾಯಂಡಹಳ್ಳಿ ಮತ್ತು ಯಲಚೇನಹಳ್ಳಿಯಿಂದ ನಾಗಸಂದ್ರದವರೆಗೆ ಮೆಟ್ರೊ ಪ್ರಾಯೋಗಿಕ ಸಂಚಾರ ನಡೆಸಲಿದೆ. ಪ್ರಾಯೋಗಿಕ ಸಂಚಾರ ಯಶಸ್ವಿಯಾದರೆ ಏಪ್ರಿಲ್ನಿಂದ ಆರು ಬೋಗಿಗಳ ಮೆಟ್ರೋ ಸಂಚಾರ ಆರಂಭವಾಗಲಿದೆ.

Image result for womens travels in metro

ನಿಮಗೆ ಬೇಡವಾದ ವಿಷ್ಯವೇನಾದರೂ ಇದ್ದರೆ ಹಾಗೆ ಅನವಶ್ಯ ಪದಗಳು ಬಳಿಸಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿ ಆದಷ್ಟು ಬೇಗ ಈ ಪೋಸ್ಟ್ ತೆಗೆದು ಬಿಡುತ್ತೇವೆ…

source:-https://www.youtube.com/watch?v=Jr2xYjV5Xbg&feature=youtu.be


Like it? Share with your friends!

Comments 0

Your email address will not be published. Required fields are marked *

ಮೆಟ್ರೊದಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಸಿಹಿ ಸುದ್ದಿ..!ಮಹಿಳೆಯರು ಖಂಡಿತವಾಗಿ ತಿಳಿದುಕೊಳ್ಳಬೇಕಾದ ವಿಷಯ

log in

reset password

Back to
log in
Choose A Format
Gif
GIF format