ಜೀವನದಲ್ಲಿ ಯಶಸ್ವಿಯಾಗಲು ಸಿಂಹದಿಂದ ಕಲಿಯಬೇಕಾದ ವಿಚಾರಗಳು..! ಚಾಣಕ್ಯ ನೀತಿ ಸೂತ್ರ..!


ಭಾರತ ಕಂಡ ಬುದ್ಧಿವಂತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞ ರಲ್ಲಿ ಚಾಣಕ್ಯ ಅಗ್ರ ಸ್ಥಾನದಲ್ಲಿ ನಿಲ್ಲುತ್ತಾನೆ. ಈತನನ್ನು ಭಾರತದ ‘ಮೆಕ್ಯಾವೇಲಿ’ಎಂದು ಕರೆಯುವುದು ಉಂಟು. ಈತ ತನ್ನ ‘ಪಂಚತಂತ್ರ’ ಕೌಟಿಲ್ಯನ ಅರ್ಥಶಾಸ್ತ್ರ ಮತ್ತು ತನ್ನ ಜೀವನ ವಿಧಾನಗಳಿಂದ ಮಹಾ ಜನಪ್ರಿಯ. ನಂದರ ವಂಶವನ್ನು ಅವಸಾನಗೊಳಿಸಿ ಚಂದ್ರಗುಪ್ತ ಮೌರ್ಯನನ್ನು ರಾಜನಾಗಿ ಮಾಡಿದ ಈತನ ರೀತಿ ಅದ್ಭುತ. ಈತ ತನ್ನ ಚಾಣಕ್ಯ ನೀತಿಯಲ್ಲಿ ಸಿಂಹದಿಂದ ನಾವು ಏನನ್ನು ಕಲಿಯಬಹುದು..? ಎಂಬುದನ್ನು ಸವಿವರವಾಗಿ ಉಲ್ಲೇಖಿಸಿದ್ದಾನೆ.

Image result for chanakya

ಸಿಂಹದಿಂದ ಕಲಿಯಬಹುದಾಗಿದ್ದು ಏನೆಂದರೆ ಎಷ್ಟೇ ಸಣ್ಣ ಕೆಲಸವಿದ್ದರೂ ಅದು ತನ್ನ ಕೆಲಸ ಮುಗಿಯುವ ತನಕ ತನ್ನ ಶಕ್ತಿ ಮರೆತು ವಿಶ್ರಮಿಸುವುದಿಲ್ಲ. ಅಂದರೆ ಅದು ಯಾವುದೇ ಪ್ರಾಣಿಯನ್ನು ಹಿಡಿಯಲು ಯೋಚಿಸಿದರೆ ಅದಕ್ಕೆ ಸರಿಯಾದ ಗುರಿ ಇಟ್ಟುಕೊಂಡು ಕೆಲಸ ಮಾಡುತ್ತದೆ ಮಾತ್ರವಲ್ಲ ಸಾಯಿಸುವ ತನಕ ತನ್ನ ಕೆಲಸವನ್ನು ಬಿಟ್ಟು ಬಿಡುವುದಿಲ್ಲ. ನಮ್ಮಲ್ಲಿ ಕೆಲವು ಜನರಿದ್ದಾರೆ ಅವರಿಗೆ ಕೆಲಸ ಆರಂಭಿಸಿ ಮಾತ್ರ ಅಭ್ಯಾಸ ಮುಗಿಸುವ ತನಕ ಆರಂಭಿಸಿದ ಹುಮ್ಮಸ್ಸು ಇರುವುದಿಲ್ಲ.

Image result for chanakya

ಸಿಂಹದಂತೆಯೇ ನಾವು ಕೂಡ ಏನೇ ಕೆಲಸ ಮಾಡಿದರೂ ಅಚ್ಚುಕಟ್ಟಾಗಿ ಉಪಾಯ ಮಾಡಿ, ತದೇಕಚಿತ್ತದಿಂದ ಕೆಲಸ ಮಾಡಿದರೆ ಆ ಕೆಲಸವು ಯಶಸ್ವಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ.

ನಿಮಗೆ ಬೇಡವಾದ ವಿಷ್ಯವೇನಾದರೂ ಇದ್ದರೆ ಹಾಗೆ ಅನವಶ್ಯ ಪದಗಳು ಬಳಿಸಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿ ಆದಷ್ಟು ಬೇಗ ಈ ಪೋಸ್ಟ್ ತೆಗೆದು ಬಿಡುತ್ತೇವೆ…

source:-https://www.youtube.com/watch?v=f8UlWRaoDT4&feature=youtu.be


Like it? Share with your friends!

Comments 0

Your email address will not be published. Required fields are marked *

ಜೀವನದಲ್ಲಿ ಯಶಸ್ವಿಯಾಗಲು ಸಿಂಹದಿಂದ ಕಲಿಯಬೇಕಾದ ವಿಚಾರಗಳು..! ಚಾಣಕ್ಯ ನೀತಿ ಸೂತ್ರ..!

log in

reset password

Back to
log in
Choose A Format
Gif
GIF format