ನಿಮ್ಮ ಆದಾಯಕ್ಕಿಂತ ಖರ್ಚು ಜಾಸ್ತಿಯಾಗುತ್ತಿದ್ದರೆ ಈ ಉಪಾಯ ಅನುಸರಿಸಿ..!


ಮನೆಯಲ್ಲಿ ಓಡುತ್ತಿರುವ ಕುದುರೆ ಚಿತ್ರ ಹಾಕುವುದು. ಶುಭಕರ ಮನೆಗೆ ಬರುವ ವಿಪತ್ತನ್ನು ಇದು ತಡೆಯುತ್ತದೆ ಎಂದು ವಾಸ್ತು ಶಾಸ್ತ್ರದಲ್ಲಿ ನಂಬಲಾಗಿದೆ. ಓಡುತ್ತಿರುವ ಕುದುರೆ ಶುಭ ಹೌದು ಆದರೆ ಅದಕ್ಕೂ ಕೆಲ ನಿಯಮಗಳಿವೆ ಯಾವಾಗ್ಲೂ ಕುದುರೆ ಸಂಖ್ಯೆ ಏಳಕ್ಕಿಂತ ಹೆಚ್ಚಿರಬಾರದು. ಇಂದ್ರ ಧನುಸ್ಸಿನ ಸಂಖ್ಯೆ ಏಳು ಇರುತ್ತದೆ ಸಪ್ತ ಋಷಿ , ಸಪ್ತಪದಿ, ಸಪ್ತ ಜನ್ಮ ಎಲ್ಲವೂ ಏಳರ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ.

Image result for income

ಅತಿಯಾದ ಸಾಲದಲ್ಲಿ ಇದ್ದವರು ಮನೆ ಅಥವಾ ಕಚೇರಿಯ ವಾಯುವ್ಯ ದಿಕ್ಕಿನಲ್ಲಿ ಕುದುರೆ ಚಿತ್ರವನ್ನು ಹಾಕಬೇಕು ಜೋಡಿ ಕುದುರೆ ಚಿತ್ರ ಹಾಕುವುದು ಶ್ರೇಯಸ್ಕರ. ಕಚೇರಿಯ ಕ್ಯಾಬಿನ್ ನಲ್ಲಿ ಓಡುತ್ತಿರುವ ಏಳು ಕುದುರೆಯ ಚಿತ್ರವನ್ನು ಹಾಕಬೇಕು. ಆಫೀಸ್ ಕಡೆಗೆ ಕುದುರೆ ಮುಖ ಮಾಡಿಕೊಂಡಿರಬೇಕು. ದಕ್ಷಿಣದ ಗೋಡೆಗೆ ಕುದುರೆ ಚಿತ್ರ ಹಾಕಬೇಕು. ಇದರಿಂದ ನಾವು ಮಾಡುವ ಕೆಲಸಕ್ಕೆ ವೇಗ ಸಿಕ್ಕಂತಾಗುತ್ತದೆ.

Image result for income

ಏಳು ಕುದುರೆಗಳ ಫೋಟೋ ಹಾಕುವುದರಿಂದ ಜೀವನದಲ್ಲಿ ಏರಿಳಿತಗಳಾಗುವುದಿಲ್ಲ. ಮನೆಯಲ್ಲಿ ತಾಯಿ ಲಕ್ಷ್ಮೀ ವಾಸಿಸುತ್ತಾಳೆ. ಇದಕ್ಕಾಗಿ ಮನೆಯ ಮುಖ್ಯ ಹಾಲ್ ನಲ್ಲಿ ಮನೆಯೊಳಗೆ ಬರುತ್ತಾ ಇರುವಂತಹ ಕುದುರೆಯ ಚಿತ್ರವನ್ನು ಹಾಕಬೇಕು.

ನಿಮಗೆ ಬೇಡವಾದ ವಿಷ್ಯವೇನಾದರೂ ಇದ್ದರೆ ಹಾಗೆ ಅನವಶ್ಯ ಪದಗಳು ಬಳಿಸಿದ್ದರೆ ನಮಗೆ ಕಾಮೆಂಟ್ ಮೂಲಕ ತಿಳಿಸಿ ಆದಷ್ಟು ಬೇಗ ಈ ಪೋಸ್ಟ್ ತೆಗೆದು ಬಿಡುತ್ತೇವೆ…

source:-https://www.youtube.com/watch?v=Zlo1GJ8oSMA&feature=youtu.be


Like it? Share with your friends!

Comments 0

Your email address will not be published. Required fields are marked *

ನಿಮ್ಮ ಆದಾಯಕ್ಕಿಂತ ಖರ್ಚು ಜಾಸ್ತಿಯಾಗುತ್ತಿದ್ದರೆ ಈ ಉಪಾಯ ಅನುಸರಿಸಿ..!

log in

reset password

Back to
log in
Choose A Format
Gif
GIF format